SSLC ಪಾಸಾದ ವಿದ್ಯಾರ್ಥಿಗಳಿಗೆ ಉಚಿತ PUC ಜೊತೆಗೆ NEET, JEE, CET ತರಬೇತಿ – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
ರಾಜ್ಯದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸಲು Karnataka Directorate of Minorities ವತಿಯಿಂದ ಮಹತ್ವದ ಯೋಜನೆ ಪ್ರಕಟಿಸಲಾಗಿದೆ. SSLC ಪಾಸಾದ ಅಥವಾ ಈಗ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ PUC ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಾದ NEET, JEE, Karnataka Common Entrance Test ಸೇರಿದಂತೆ ವಿವಿಧ Entrance Exam ಗಳಿಗೆ 2 ವರ್ಷಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಯಡಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ, ವಸತಿ, ಊಟ ಹಾಗೂ ಇತರ ಅಗತ್ಯ ಸೌಲಭ್ಯಗಳನ್ನು ಸರ್ಕಾರವೇ ಒದಗಿಸುತ್ತದೆ. 2026–27ನೇ […]

